ರಾಜ್ಯದಲ್ಲಿ ಬದಲಾಗುತ್ತಾ ಶಾಲೆ ಆರಂಭದ ಸಮಯ?; ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಪತ್ರ! ರಾಜ್ಯದಲ್ಲಿ ಶಾಳೆಗಳ ಆರಂಭದಲ್ಲಿ (School Starting Time) ಸಮಯ ಬದಲಾವಣೆ (Time Change) ಮಾಡಬೇಕು ಎಂಬ ಕೂಗು ಕೇಳಿಬಂದಿದೆ. ಈ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಪತ್ರ ಬರೆದಿದೆ. ಕರ್ನಾಟಕದಲ್ಲಿ ಚಳಿಗಾಳಿ (Cold wave) ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ ಶಾಲಾ ಸಮಯವನ್ನು ಬದಲಾಯಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ...
