ಆರ್ಸಿಬಿ ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿತ್ತು. ಹಾಗೆಯೇ ಮುಂದಿನ ಬಾರಿಯೂ ಕಪ್ ತನ್ನದಾಗಿಸಿಕೊಳ್ಳುವತ್ತ ಗಮನಹರಿಸಿದೆ. ಇದೇ ಉದ್ದೇಶದಿಂದ ಮಿನಿ ಹರಾಜಿನಲ್ಲಿ 8 ಆಟಗಾರರನ್ನು ಖರೀದಿಸಿ ತಂಡವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡಿದೆ. ಹಾಗಾದ್ರೆ, 2026ರ ಉದ್ಘಾಟನಾ ಪಂದಕ್ಕೆ ಪ್ಲೇಯಿಂಗ್ 11 ಹೇಗಿರಲಿದೆ ಎನ್ನುವ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆಲ್ಲಲು ಪ್ರಮುಖ ಕಾರಣವಾಗಿದ್ದೇ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಉತ್ತಮ ಪ್ರದರ್ಶನ ತೋರಿದ್ದು....
